Bible Versions
Bible Books

Acts 23:7 (LITV) Literal Translation of the Holy Bible

Versions

KNV   ಅವನು ಹಾಗೆ ಹೇಳಿದಾಗ ಫರಿಸಾಯರ ಮತ್ತು ಸದ್ದುಕಾಯರ ನಡುವೆ ಭೇದಉಂಟಾಯಿತು; ಇದರಿಂದ ಸಮೂಹವೂ ವಿಭಾಗವಾಯಿತು.
ERVKN   ಪೌಲನು ಹೀಗೆ ಹೇಳಿದಾಗ, ಫರಿಸಾಯರಿಗೂ ಸದ್ದುಕಾಯರಿಗೂ ದೊಡ್ಡ ವಾಗ್ವಾದವಾಯಿತು. ಸಭೆಯಲ್ಲಿ ಭೇದ ಉಂಟಾಯಿತು.
IRVKN   ಇದನ್ನು ಅವನು ಹೇಳಿದಾಗ ಫರಿಸಾಯರಿಗೂ, ಸದ್ದುಕಾಯರಿಗೂ ಜಗಳ ಹುಟ್ಟಿತು; ಸಭೆಯಲ್ಲಿ ಒಡಕುಂಟಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us