Bible Versions
Bible Books

Acts 4:17 (LITV) Literal Translation of the Holy Bible

Versions

KNV   ಆದರೆ ಇದು ಜನ ರಲ್ಲಿ ಇನ್ನೂ ಹಬ್ಬದಂತೆ ಇಂದಿನಿಂದ ಅವರು ಯಾವ ಮನುಷ್ಯನ ಸಂಗಡ ಹೆಸರಿನಲ್ಲಿ ಮಾತನಾಡ ಬಾರದೆಂದು ನಾವು ಖಂಡಿತವಾಗಿ ಅವರನ್ನು ಗದರಿ ಸೋಣ ಎಂದು ಅಂದುಕೊಂಡು
ERVKN   ಆದರೆ ಮನುಷ್ಯನ (ಯೇಸುವಿನ) ಬಗ್ಗೆ ಜನರಿಗೆ ಹೇಳದಂತೆ ನಾವು ಅವರನ್ನು ಬೆದರಿಸಬೇಕು. ಆಗ ಸಮಾಚಾರ ಜನರ ಮಧ್ಯದಲ್ಲಿ ಹರಡುವುದಿಲ್ಲ” ಎಂದು ಅವರು ಮಾತಾಡಿಕೊಂಡರು.
IRVKN   ಆದರೆ ಇದು ಜನರಲ್ಲಿ ಇನ್ನೂ ಹರಡದಂತೆ ಮುಂದೆ ಯೇಸುವಿನ ಹೆಸರನ್ನು ಎತ್ತಿ ಇನ್ನು ಮೇಲೆ ಯಾರ ಸಂಗಡಲೂ ಮಾತನಾಡಬಾರದೆಂದು ಅವರನ್ನು ಬೆದರಿಸೋಣ ಎಂಬುದಾಗಿ ಅವರು ಪರಸ್ಪರ ಆಲೋಚನೆ ಮಾಡಿಕೊಂಡರು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us