Bible Versions
Bible Books

Acts 5:2 (LITV) Literal Translation of the Holy Bible

Versions

KNV   ಅದರ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಟ್ಟು ಇನ್ನೊಂದು ಭಾಗವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು; ಇದು ಅವನ ಹೆಂಡತಿಗೂ ತಿಳಿದಿತ್ತು.
ERVKN   ಆದರೆ, ಬಂದ ಹಣದಲ್ಲಿ ಒಂದು ಭಾಗವನ್ನು ಮಾತ್ರ ಅವನು ಅಪೊಸ್ತಲರ ಪಾದಗಳ ಬಳಿ ಇಟ್ಟನು. ಅವನು ಸ್ವಲ್ಪ ಹಣವನ್ನು ತನಗೋಸ್ಕರ ರಹಸ್ಯವಾಗಿಟ್ಟುಕೊಂಡನು. ಅವನ ಹೆಂಡತಿಗೆ ಇದು ತಿಳಿದಿತ್ತು. ಆಕೆಯೂ ಅದಕ್ಕೆ ಒಪ್ಪಿಕೊಂಡಿದ್ದಳು.
IRVKN   ಹೆಂಡತಿಯ ಸಮ್ಮತಿಯಿಂದ ಅದರ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಉಳಿದ ಭಾಗವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us