Bible Versions
Bible Books

Acts 5:28 (LITV) Literal Translation of the Holy Bible

Versions

KNV   ಹೆಸರಿ ನಲ್ಲಿ ಬೋಧಿಸ ಕೂಡದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆ ಕೊಡಲಿಲ್ಲವೇ? ಆದರೂ ಇಗೋ, ನೀವು ಯೆರೂಸಲೇಮನ್ನು ನಿಮ್ಮ ಬೋಧನೆ ಯಿಂದ ತುಂಬಿಸಿ ಮನುಷ್ಯನ ರಕ್ತವನ್ನು ನಮ್ಮ ಮೇಲೆ ತರುವದಕ್ಕೆ ಉದ್ದೇಶವುಳ್ಳವರಾಗಿದ್ದೀರಲ್ಲಾ ಎಂದು ಅವರನ್ನು ಕೇಳಿದನು.
ERVKN   ”ಈ ಮನುಷ್ಯನ (ಯೇಸುವಿನ) ಬಗ್ಗೆ ನೀವು ಬೋಧಿಸಕೂಡದೆಂದು ನಾವು ನಿಮಗೆ ಆಜ್ಞಾಪಿಸಿದೆವು. ಆದರೆ ನೀವು ಮಾಡಿರುವುದೇನು? ನೀವು ಜೆರುಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿಬಿಟ್ಟಿದ್ದೀರಿ. ಮನುಷ್ಯನ (ಯೇಸುವಿನ) ಸಾವಿಗೆ ನಮ್ಮನ್ನೇ ಜವಾಬ್ದಾರರನ್ನಾಗಿ ಮಾಡಲು ನೀವು ಪ್ರಯತ್ನಿಸುತ್ತಿದ್ದೀರಿ” ಎಂದರು.
IRVKN   “ನೀವು ಹೆಸರಿನಲ್ಲಿ ಉಪದೇಶಮಾಡಲೇ ಬಾರದೆಂದು ನಾವು ನಿಮಗೆ ಕಟ್ಟಪ್ಪಣೆ ಕೊಡಲಿಲ್ಲವೇ? ಆದರೂ ನೀವು ಯೆರೂಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿದಿರಿ, ಮತ್ತು ವ್ಯಕ್ತಿಯ ರಕ್ತಕ್ಕೆ ನಾವೇ ಹೊಣೆಗಾರರು ಎಂದು ನಮ್ಮನ್ನು ಜವಾಬ್ಧಾರರನ್ನಾಗಿ ಮಾಡಲು ನೀವು ಪ್ರಯತ್ನಿಸುತ್ತಿದ್ದೀರಿ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us