Bible Versions
Bible Books

Acts 5:34 (LITV) Literal Translation of the Holy Bible

Versions

KNV   ಆಗ ನ್ಯಾಯಪ್ರಮಾಣದಲ್ಲಿ ಪಂಡಿತ ನಾಗಿದ್ದು ಎಲ್ಲಾ ಜನರಲ್ಲಿ ಮಾನ ಹೊಂದಿದ ಗಮಲಿ ಯೇಲನೆಂಬ ಒಬ್ಬ ಫರಿಸಾಯನು ಆಲೋಚನಾ ಸಭೆಯಲ್ಲಿ ನಿಂತುಕೊಂಡು ಸ್ವಲ್ಪ ಹೊತ್ತು ಅಪೊಸ್ತಲರನ್ನು ಹೊರಗೆ ಕಳುಹಿಸಬೇಕೆಂದು ಅಪ್ಪಣೆ ಕೊಟ್ಟು ಅವ ರಿಗೆ--
ERVKN   ಆಗ ಫರಿಸಾಯರಲ್ಲಿ ಒಬ್ಬನು ಸಭೆಯಲ್ಲಿ ಎದ್ದು ನಿಂತುಕೊಂಡನು. ಅವನ ಹೆಸರು ಗಮಲಿಯೇಲ. ಅವನು ಧರ್ಮೋಪದೇಶಕನಾಗಿದ್ದನು ಮತ್ತು ಜನರೆಲ್ಲಾ ಅವನನ್ನು ಗೌರವಿಸುತ್ತಿದ್ದರು. ಕೆಲವು ನಿಮಿಷಗಳವರೆಗೆ ಅಪೊಸ್ತಲರನ್ನು ಸಭೆಯಿಂದ ಹೊರಗೆ ಕಳುಹಿಸಬೇಕೆಂದು ಅವನು ಜನರಿಗೆ ಹೇಳಿದನು.
IRVKN   ಆದರೆ ಎಲ್ಲಾ ಜನರಿಂದ ಗೌರವಿಸಲ್ಪಟ್ಟ ಧರ್ಮಶಾಸ್ತ್ರಿಯಾದ ಗಮಲಿಯೇಲನೆಂಬ ಒಬ್ಬ ಫರಿಸಾಯನು ಹಿರೀಸಭೆಯಲ್ಲಿ ಎದ್ದುನಿಂತು ಮನುಷ್ಯರನ್ನು ಸ್ವಲ್ಪ ಹೊತ್ತು ಹೊರಗೆ ಕಳುಹಿಸಬೇಕೆಂದು ಅಪ್ಪಣೆಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us