Bible Versions
Bible Books

Acts 9:1 (LITV) Literal Translation of the Holy Bible

Versions

KNV   ಸೌಲನು ಕರ್ತನ ಶಿಷ್ಯರಿಗೆ ಇನ್ನೂ ವಿರೋಧವಾಗಿ ಬೆದರಿಕೆಯ ಮಾತುಗಳ ನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಮಹಾ ಯಾಜಕನ ಬಳಿಗೆ ಹೋಗಿ
ERVKN   ಪ್ರಭುವಿನ ಶಿಷ್ಯರನ್ನು ಹೆದರಿಸಲು ಮತ್ತು ಕೊಲ್ಲಲು ಸೌಲನು ಜೆರುಸಲೇಮಿನಲ್ಲಿ ಇನ್ನೂ ಪ್ರಯತ್ನಿಸುತ್ತಿದ್ದನು. ಆದ್ದರಿಂದ ಅವನು ಪ್ರಧಾನಯಾಜಕನ ಬಳಿಗೆ ಹೋಗಿ,
IRVKN   {ಸೌಲನು ಯೇಸುವಿನ ಶಿಷ್ಯನಾದದ್ದು} PS ಸೌಲನು ಇನ್ನೂ ಕರ್ತನ ಶಿಷ್ಯರ ಮೇಲೆ ಕೋಪವುಳ್ಳನಾಗಿದ್ದು ಬೆದರಿಕೆಯ ಮಾತುಗಳನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಆಲೋಚಿಸುತ್ತಾ ಮಹಾಯಾಜಕನ ಬಳಿಗೆ ಹೋಗಿ;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us