Bible Versions
Bible Books

Acts 9:8 (LITV) Literal Translation of the Holy Bible

Versions

KNV   ಸೌಲನು ನೆಲದಿಂದ ಎದ್ದು ಕಣ್ಣು ತೆರೆದಾಗ ಯಾರನ್ನೂ ಕಾಣಲಿಲ್ಲ. ಆಗ ಅವರು ಅವನನ್ನು ಕೈಹಿಡಿದು ದಮಸ್ಕದೊಳಕ್ಕೆ ಕರೆದು ಕೊಂಡು ಹೋದರು;
ERVKN   ಸೌಲನು ನೆಲದ ಮೇಲಿಂದ ಎದ್ದು ಕಣ್ಣುಗಳನ್ನು ತೆರೆದನು. ಆದರೆ ಅವನಿಗೆ ಏನೂ ಕಾಣಲಿಲ್ಲ. ಆದ್ದರಿಂದ ಸೌಲನೊಂದಿಗಿದ್ದ ಜನರು ಅವನನ್ನು ಕೈಹಿಡಿದು ದಮಸ್ಕಕ್ಕೆ ಕರೆದೊಯ್ದರು.
IRVKN   ಸೌಲನು ನೆಲದಿಂದ ಎದ್ದು ಕಣ್ಣು ತೆರೆದಾಗ ಏನೂ ಕಾಣಿಸಲಿಲ್ಲ. ಆಗ ಅವರು ಅವನನ್ನು ಕೈಹಿಡಿದು ದಮಸ್ಕದೊಳಕ್ಕೆ ಕರೆದುಕೊಂಡು ಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us