Bible Versions
Bible Books

Amos 2:6 (LITV) Literal Translation of the Holy Bible

Versions

KNV   ಕರ್ತನು ಹೀಗೆ ಹೇಳುತ್ತಾನೆ--ಇಸ್ರಾಯೇಲಿನ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ನಾನು ಅವರನ್ನು ದಂಡನೆಯಿಂದ ತಪ್ಪಿಸುವದಿಲ್ಲ. ಅವರು ನೀತಿವಂತರನ್ನು ಬೆಳ್ಳಿಗೆ ಬಡವರನ್ನು ಕೆರಗಳ ಜೋಡಿಗೆ ಮಾರಿದರು.
ERVKN   ಯೆಹೋವನು ಹೇಳುವದೇನೆಂದರೆ, “ಅನೇಕ ಅಪರಾಧಗಳನ್ನು ಮಾಡಿದ ಇಸ್ರೇಲನ್ನು ನಾನು ಖಂಡಿತವಾಗಿಯೂ ದಂಡಿಸುವೆನು. ಯಾಕೆಂದರೆ ಅವರು ಸ್ವಲ್ಪ ಬೆಳ್ಳಿಗಾಗಿ ಒಳ್ಳೆಯವರನ್ನೂ ಮತ್ತು ನಿರಪರಾಧಿಗಳನ್ನೂ ಮಾರಿದರು; ಒಂದು ಜೊತೆ ಕೆರಗಳ ಕ್ರಯಕ್ಕೆ ಬಡ ಜನರನ್ನು ಮಾರಿದರು.
IRVKN   {ಇಸ್ರಾಯೇಲಿನ ಪಾಪಕ್ಕೆ ಆದ ದಂಡನೆ} PS ಯೆಹೋವನು ಇಂತೆನ್ನುತ್ತಾನೆ,
“ಇಸ್ರಾಯೇಲರು ಮೂರು ದ್ರೋಹಗಳನ್ನು,
ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ,
ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ.
ಏಕೆಂದರೆ ಇಸ್ರಾಯೇಲರು ನ್ಯಾಯವಂತನನ್ನು ಬೆಳ್ಳಿಗೆ,
ಒಂದು ಜೊತೆ ಕೆರದ ಸಾಲಕ್ಕಾಗಿ ದಿಕ್ಕಿಲ್ಲದವನನ್ನು ಮಾರಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us