Versions
KNV ಬಲೆ ಇಲ್ಲದಿದ್ದರೆ ಪಕ್ಷಿಯು ಭೂಮಿಯ ಮೇಲೆ ಉರ್ಲಿನಲ್ಲಿ ಬೀಳುವದೇ? ಏನೂ ಸಿಕ್ಕಿಕೊಳ್ಳ ದಿದ್ದರೆ ಅದನ್ನು ಭೂಮಿಯಿಂದ ಯಾರಾದರೂ ತೆಗೆ ಯುವರೇ?
ERVKN ಬಲೆಯಲ್ಲಿ ಆಹಾರ ಹಾಕದೆ ಇರುವದಾದರೆ ಪಕ್ಷಿಯು ಬಲೆಯೊಳಗೆ ಸಿಕ್ಕಿಹಾಕಿಕೊಳ್ಳುವುದಿಲ್ಲ. ಏನೂ ಸಿಕ್ಕಿಕೊಳ್ಳದೆ ಬೋನು ಹಾರುವದೋ?
IRVKN ಕಾಳಿಲ್ಲದೆ ಪಕ್ಷಿಯು
ನೆಲದಲ್ಲಿನ ಬಲೆಯೊಳಗೆ ಬೀಳುವುದೋ?
ಏನೂ ಬಲೆಗೆ ಸಿಕ್ಕಿಕೊಳ್ಳದೇ ಬೋನು ಉರುಲಾಗುವುದೋ?