Bible Versions
Bible Books

Amos 3:9 (LITV) Literal Translation of the Holy Bible

Versions

KNV   ಅಷ್ಡೋದಿನ ಅರಮನೆಗಳಲ್ಲಿ ಐಗುಪ್ತದೇಶದ ಅರಮನೆಗಳಲ್ಲಿ ಹೀಗೆ ಸಾರಿ ಹೇಳಿರಿ--ಸಮಾರ್ಯ ಬೆಟ್ಟಗಳ ಮೇಲೆ ನೀವೆಲ್ಲರೂ ಕೂಡಿಕೊಂಡು ಅದರ ಮಧ್ಯದಲ್ಲಿರುವ ದೊಡ್ಡ ಗದ್ದಲವನ್ನೂ ಅದರ ಮಧ್ಯ ದಲ್ಲಿರುವ ಹೆಚ್ಚಾದ ಹಿಂಸೆಯನ್ನೂ ನೋಡಿರಿ.
ERVKN   This verse may not be a part of this translation
IRVKN   {ಸಮಾರ್ಯ ಪಟ್ಟಣದ ಧ್ವಂಸ} PS ಅಷ್ದೋದಿನ ಅರಮನೆಗಳಲ್ಲಿಯೂ,
ಐಗುಪ್ತ ದೇಶದ ಅರಮನೆಗಳಲ್ಲಿಯೂ ಹೀಗೆ ಪ್ರಕಟಿಸಿರಿ,
“ಸಮಾರ್ಯದ ಬೆಟ್ಟಗಳಲ್ಲಿ ಕೂಡಿಬನ್ನಿರಿ.
ಪಟ್ಟಣದೊಳಗೆ ಇರುವ ಗದ್ದಲವನ್ನು,
ಅದರೊಳಗಿರುವ ಹಿಂಸೆಯನ್ನೂ ನೋಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us