Bible Versions
Bible Books

Amos 4:10 (LITV) Literal Translation of the Holy Bible

Versions

KNV   ಐಗುಪ್ತದ ವ್ಯಾಧಿಗಳಂಥ ವ್ಯಾಧಿಯನ್ನು ನಿಮ್ಮೊಳಗೆ ಕಳುಹಿಸಿದ್ದೇನೆ.ನಿಮ್ಮ ಕುದುರೆಗಳನ್ನು ತೆಗೆದುಕೊಂಡು ಹೋದವರ ಜೊತೆಯಲ್ಲಿ ನಿಮ್ಮ ಯೌವನಸ್ಥರನ್ನು ಕತ್ತಿಯಿಂದ ಕೊಂದುಹಾಕಿದ್ದೇನೆ. ನಿಮ್ಮ ದಂಡುಗಳ ದುರ್ವಾಸ ನೆಯು ನಿಮ್ಮ ಮೂಗುಗಳಲ್ಲಿ ಸೇರುವ ಹಾಗೆ ಮಾಡಿ ದ್ದೇನೆ. ಆದಾಗ್ಯೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.
ERVKN   “ನಾನು ಈಜಿಪ್ಟಿಗೆ ವ್ಯಾಧಿಗಳನ್ನು ಹೇಗೆ ಬರಮಾಡಿದೆನೋ ಹಾಗೆಯೇ ನಿಮಗೂ ಮಾಡಿದೆನು. ನಿಮ್ಮ ಯೌವನಸ್ಥರನ್ನು ಕತ್ತಿಯಿಂದ ಕೊಂದೆನು. ನಿಮ್ಮ ಕುದುರೆಗಳನ್ನು ತೆಗೆದುಕೊಂಡೆನು. ಹೆಣಗಳ ರಾಶಿಯಿಂದ ನಿಮ್ಮ ಸ್ಥಳವು ದುರ್ವಾಸನೆಯಿಂದ ತುಂಬುವಂತೆ ಮಾಡಿದೆನು. ಆದಾಗ್ಯೂ ನೀವು ಸಹಾಯಕ್ಕಾಗಿ ನನ್ನ ಬಳಿಗೆ ಬರಲಿಲ್ಲ.” ಇದು ಯೆಹೋವನ ನುಡಿ.
IRVKN   “ಐಗುಪ್ತದ ವ್ಯಾಧಿಗಳಂತಹ ವ್ಯಾಧಿಯನ್ನು ನಿಮ್ಮ ಮೇಲೆ ಕಳುಹಿಸಿದೆನು.
ನಿಮ್ಮ ಯುವಕರನ್ನು ಖಡ್ಗದಿಂದ ಹತಿಸಿದೆನು,
ನಿಮ್ಮ ಕುದರೆಗಳನ್ನು ಸೂರೆಮಾಡಿಸಿದೆನು,
ನಿಮ್ಮ ದಂಡುಗಳ ದುರ್ವಾಸನೆ ನಿಮ್ಮ ಮೂಗಿಗೆ
ಬಡಿಯುವಂತೆ ಮಾಡಿದೆನು.
ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ”
ಇದು ಯೆಹೋವನ ನುಡಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us