Versions
KNV ಎಲ್ಲಾ ದ್ರಾಕ್ಷೇತೋಟಗಳಲ್ಲೂ ಗೋಳಾಟವಿರು ವದು; ಯಾಕಂದರೆ ನಾನು ನಿನ್ನ ಮಧ್ಯೆ ಹಾದುಹೋಗು ವೆನೆಂದು ಕರ್ತನು ಹೇಳುತ್ತಾನೆ.
ERVKN ದ್ರಾಕ್ಷಿತೋಟಗಳಲ್ಲಿ ಜನರು ಅಳುವರು ಯಾಕೆ? ಯಾಕೆಂದರೆ ನಾನು ಹಾದುಹೋಗುತ್ತಾ ನಿಮ್ಮನ್ನು ಶಿಕ್ಷಿಸುವೆನು.” ಇದು ಯೆಹೋವನ ನುಡಿ.
IRVKN ಎಲ್ಲಾ ದ್ರಾಕ್ಷಿಯ ತೋಟಗಳಲ್ಲಿ ರೋದನವಾಗುವುದು.
ಏಕೆಂದರೆ ನಾನು ನಿಮ್ಮ ನಡುವೆ ಸಂಹಾರಕನಾಗಿ ಹಾದುಹೋಗುವೆನು”
ಇದು ಯೆಹೋವನ ನುಡಿ. PS