Versions
KNV ಅವರು ತಮ್ಮ ಶತ್ರುಗಳ ಮುಂದೆ ಸೆರೆಗೆ ಹೋದರೂ ಅಲ್ಲಿಯೂ ನಾನು ಕತ್ತಿಗೆ ಅಪ್ಪಣೆ ಕೊಡುವೆನು; ಅದು ಅವರನ್ನು ಕೊಲ್ಲುವದು. ಮೇಲಿಗಾಗಿ ಅಲ್ಲ, ಕೇಡಿಗಾಗಿ ಅವರ ಮೇಲೆ ನನ್ನ ದೃಷ್ಟಿಯಿಡುವೆನು.
ERVKN ಶತ್ರುಗಳು ಅವರನ್ನು ಸೆರೆಹಿಡಿದರೆ ನಾನು ಅವರನ್ನು ಕೊಂದು ಹಾಕಲು ಕತ್ತಿಗೆ ಆಜ್ಞಾಪಿಸುವೆನು. ಹೌದು ನಾನು ಅವರನ್ನು ಗಮನಿಸುತ್ತಾ ಕಾಯುವೆನು. ಅವರಿಗೆ ಒಳ್ಳೇದು ಮಾಡುವುದಕ್ಕಾಗಿ ಅಲ್ಲ. ಅವರಿಗೆ ಸಂಕಟ ಕೊಡುವುದಕ್ಕಾಗಿ ಅವರನ್ನು ಕಾಯುತ್ತೇನೆ.”
IRVKN ಅವರು ತಮ್ಮ ಶತ್ರುಗಳ ವಶವಾಗಿ ಸೆರೆಗೆ ಹೋದರೂ,
ಖಡ್ಗವು ನನ್ನ ಆಜ್ಞಾನುಸಾರ ಅಲ್ಲಿಯೂ ಅವರನ್ನು ಹತಿಸುವುದು.
ಮೇಲಿಗಲ್ಲ, ಕೇಡಿಗಾಗಿಯೇ ಅವರ ಮೇಲೆ ದೃಷ್ಟಿಯಿಡುವೆನು.”