Bible Versions
Bible Books

Amos 9:8 (LITV) Literal Translation of the Holy Bible

Versions

KNV   ಇಗೋ, ದೇವರಾದ ಕರ್ತನ ಕಣ್ಣುಗಳು ಪಾಪವುಳ್ಳ ರಾಜ್ಯದ ಮೇಲಿವೆ; ನಾನು ಅದನ್ನು ಭೂಮಿಯ ಮೇಲಿನಿಂದ ನಾಶಮಾಡುವೆನು. ಆದರೆ ಯಾಕೋ ಬಿನ ಮನೆತನದವರನ್ನು ನಾನು ನಿಜವಾಗಿ ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
ERVKN   ಪಾಪದಿಂದ ತುಂಬಿದ ಇಸ್ರೇಲ್ ದೇಶವನ್ನು ಯೆಹೋವನು ನೋಡುತ್ತಿದ್ದಾನೆ. ಆತನು ಹೇಳಿದ್ದೇನೆಂದರೆ, “ನಾನು ಇಸ್ರೇಲರನ್ನು ಭೂಮುಖದಿಂದ ಅಳಿಸಿ ಬಿಡುವೆನು. ಆದರೆ ಯಾಕೋಬನ ಸಂತತಿಯವರನ್ನು ಸಂಪೂರ್ಣವಾಗಿ ನಾಶಮಾಡುವುದಿಲ್ಲ.
IRVKN   ಇಗೋ, ಕರ್ತನಾದ ಯೆಹೋವನು ಪಾಪವುಳ್ಳ ರಾಜ್ಯದ ಮೇಲೆ ದೃಷ್ಟಿಯಿಟ್ಟಿದ್ದಾನೆ,
ಮತ್ತು ಅದನ್ನು ಭೂಮಂಡಲದೊಳಗಿಂದ ನಾಶಮಾಡುವನು,
ಆದರೆ ಯಾಕೋಬಿನ ಮನೆತನವನ್ನು ಸಂಪೂರ್ಣವಾಗಿ ನಾಶಮಾಡನು”
ಇದು ಯೆಹೋವನ ನುಡಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us