Bible Versions
Bible Books

Daniel 10:17 (LITV) Literal Translation of the Holy Bible

Versions

KNV   ನಿನ್ನ ಒಡೆಯನ ಸೇವಕನು ನನ್ನ ಒಡೆಯನ ಸಂಗಡ ಹೇಗೆ ಮಾತನಾಡುವನು? ನನ್ನ ವಿಷಯ ವಾದರೋ ಆಗಿನಿಂದಲೂ ನನ್ನ ತ್ರಾಣವು ನನ್ನಲ್ಲಿ ಉಳಿಯಲಿಲ್ಲ; ಉಸಿರು ಸಹ ನನ್ನಲ್ಲಿ ಉಳಿಯಲಿಲ್ಲ.
ERVKN   ಸ್ವಾಮೀ, ನಾನು ನಿಮ್ಮ ಸೇವಕನಾದ ದಾನಿಯೇಲ. ನಾನು ನಿಮ್ಮ ಸಂಗಡ ಹೇಗೆ ಮಾತನಾಡಲಿ. ನನಗೆ ಶಕ್ತಿಯೇ ಇಲ್ಲದಂತಾಗಿದೆ. ಉಸಿರಾಡುವುದೂ ಕಷ್ಟವಾಗಿದೆ” ಎಂದೆ.
IRVKN   ಎನ್ನೊಡೆಯನ ಸೇವಕನಾದ ನನ್ನಂಥವನು ಎನ್ನೊಡೆಯನಾದ ನಿನ್ನಂಥವನ ಸಂಗಡ ಹೇಗೆ ಮಾತನಾಡಬಹುದು? ಈಗಿನಿಂದ ಶಕ್ತಿಯನ್ನೆಲ್ಲಾ ಕಳಕೊಂಡವನಾಗಿದ್ದೇನೆ, ನನ್ನಲ್ಲಿ ಉಸಿರೇ ಇಲ್ಲ” ಎಂದು ಹೇಳಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us