Bible Versions
Bible Books

Daniel 11:26 (LITV) Literal Translation of the Holy Bible

Versions

KNV   ಹೌದು, ಅವನ ರಾಜಭೋಜನದಲ್ಲಿ ಅರ್ಧಭಾಗ ವನ್ನು ತಿಂದವರೇ ಅವನನ್ನು ನಾಶಮಾಡುವರು; ಅವನ ಸೈನ್ಯವು ತುಂಬಿ ತುಳುಕುವದು ಮತ್ತು ಅನೇಕರು ಹತವಾಗುವರು.
ERVKN   ದಕ್ಷಿಣದ ರಾಜನ ಒಳ್ಳೆಯ ಸ್ನೇಹಿತರೆಂದು ಭಾವಿಸಲಾದ ಜನರು ಅವನನ್ನು ನಾಶಮಾಡಲು ಪ್ರಯತ್ನ ಮಾಡುವರು. ಅವನ ಸೈನ್ಯಕ್ಕೆ ಸೋಲುಂಟಾಗುವದು. ಅವನ ಅನೇಕ ಸೈನಿಕರು ಯುದ್ಧದಲ್ಲಿ ಮಡಿಯುವರು.
IRVKN   ಅವನ ಮೃಷ್ಟಾನ್ನವನ್ನು ತಿನ್ನುವವರೇ ಅವನನ್ನು ಭಂಗಪಡಿಸುವರು; ಉತ್ತರ ದಿಕ್ಕಿನ ರಾಜನ ಸೈನ್ಯವು ತುಂಬಿ ತುಳುಕುವುದು. ಬಹಳ ಜನರು ಹತರಾಗಿ ಬೀಳುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us