Bible Versions
Bible Books

Daniel 11:43 (LITV) Literal Translation of the Holy Bible

Versions

KNV   ಬಂಗಾರ ಬೆಳ್ಳಿ ಬೊಕ್ಕಸಗಳ ಮೇಲೆಯೂ ಐಗುಪ್ತದ ಎಲ್ಲಾ ಅಮೂಲ್ಯವಸ್ತುಗಳ ಮೇಲೆಯೂ ಅವನಿಗೆ ಅಧಿಕಾರವಿರುವದು. ಲೂಬ್ಯರೂ ಐಥೋ ಪ್ಯರೂ ಅವನನ್ನು ಹಿಂಬಾಲಿಸುವರು.
ERVKN   ಅವನು ಬೆಳ್ಳಿಬಂಗಾರಗಳ ನಿಧಿನಿಕ್ಷೇಪಗಳನ್ನು ಮತ್ತು ಈಜಿಪ್ಟಿನ ಒಳ್ಳೊಳ್ಳೆಯ ಸಮಸ್ತ ವಸ್ತುಗಳನ್ನು ವಶಪಡಿಸಿಕೊಳ್ಳುವನು. ಲೂಬ್ಯರು ಮತ್ತು ಕೂಷ್ಯರು ಅವನ ಸ್ವಾಮ್ಯವನ್ನು ಒಪ್ಪಿಕೊಳ್ಳುವರು.
IRVKN   ಅವನು ಬೆಳ್ಳಿ ಬಂಗಾರಗಳ ನಿಧಿನಿಕ್ಷೇಪಗಳನ್ನೂ, ಐಗುಪ್ತದ ಒಳ್ಳೊಳ್ಳೆಯ ಸಮಸ್ತ ವಸ್ತುಗಳನ್ನೂ ವಶಮಾಡಿಕೊಳ್ಳುವನು. ಲೂಬ್ಯರೂ, ಕೂಷ್ಯರೂ ಅವನನ್ನು ಹಿಂಬಾಲಿಸಿ ಹೋಗುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us