Versions
KNV ಮಿಕ್ಕ ಮೃಗಗಳ ವಿಷಯ ವಾದರೊ! ಅವುಗಳ ಅಧಿಕಾರವು ತೆಗೆದುಹಾಕಲ್ಪಟ್ಟಿತು. ಆದರೆ ಕೆಲವು ಕಾಲದ ಮೇಲೆ ತಕ್ಕ ಸಮಯ ಬರುವ ವರೆಗೂ ಅವುಗಳ ಜೀವವನ್ನು ಉಳಿಸಿದರು.
ERVKN ಮಿಕ್ಕ ಮೃಗಗಳ ಅಧಿಕಾರವನ್ನು ಮತ್ತು ಆಧಿಪತ್ಯವನ್ನು ಅವುಗಳಿಂದ ತೆಗೆದುಕೊಳ್ಳಲಾಯಿತು. ಆದರೆ ತಕ್ಕ ಸಮಯ ಬರುವ ತನಕ ಅವುಗಳಿಗೆ ಜೀವದಿಂದ ಇರಲು ಅವಕಾಶ ಕೊಡಲಾಯಿತು.
IRVKN ಉಳಿದ ಮೃಗಗಳ ದೊರೆತನವನ್ನು ತೆಗೆದುಬಿಟ್ಟರು. ಆದರೆ ಕೆಲವು ಕಾಲದ ಮಟ್ಟಿಗೆ, ತಕ್ಕ ಸಮಯ ಬರುವ ತನಕ, ಅವುಗಳ ಜೀವವನ್ನು ಉಳಿಸಿದರು.