Versions
KNV ಆದರೆ ಆ ಮಹೋನ್ನತನ ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಂಡು ಅದನ್ನು ಎಂದಿಗೂ ಹೌದು, ಎಂದೆಂದಿಗೂ ವಶಪಡಿಸಿಕೊಳ್ಳು ವರು.
ERVKN ಆದರೆ ದೇವರ ವಿಶೇಷ ಜನರಿಗೆ ಆ ಸಾಮ್ರಾಜ್ಯಗಳು ದೊರೆಯುವವು. ಅವರು ಆ ಸಾಮ್ರಾಜ್ಯವನ್ನು ಶಾಶ್ವತವಾಗಿ ಅನುಭವಿಸುವರು’ ಎಂದು ಹೇಳಿದನು.
IRVKN ಆದರೆ ರಾಜ್ಯವು ಪರಾತ್ಪರನಾದ ದೇವರ ಭಕ್ತರಿಗೆ ಲಭಿಸುವುದು, ಅವರೇ ಅದನ್ನು ತಲತಲಾಂತರಕ್ಕೂ ಶಾಶ್ವತವಾಗಿ ಅನುಭವಿಸುವರು’ ಎಂದು ಆ ವಿಷಯಗಳ ತಾತ್ಪರ್ಯವನ್ನು ವಿವರಿಸಿ ತಿಳಿಸಿದನು.