Bible Versions
Bible Books

Daniel 7:19 (LITV) Literal Translation of the Holy Bible

Versions

KNV   ಮೇಲೆ ನಾಲ್ಕನೆಯ ಮೃಗವು ಉಳಿದವು ಗಳಿಗಿಂತ ವ್ಯತ್ಯಾಸವಾಗಿಯೂ ಅತಿ ಭಯಂಕರವಾ ಗಿಯೂ ಕಬ್ಬಿಣದ ಹಲ್ಲುಗಳುಳ್ಳದ್ದಾಗಿಯೂ ಹಿತ್ತಾಳೆಯ ಉಗುರುಗಳುಳ್ಳದ್ದಾಗಿಯೂ ತುಂಡು ತುಂಡು ಮಾಡಿ ತಿಂದು ಮಿಕ್ಕಿದ್ದನ್ನು ಕಾಲಿನ ಕೆಳಗೆ ಹಾಕಿ ತುಳಿಯುವಂಥಾದ್ದೂ ಆಗಿದೆ.
ERVKN   “ಆಮೇಲೆ ನಾನು, ‘ನಾಲ್ಕನೆಯ ಮೃಗ ಯಾವುದು? ಅದು ಏನನ್ನು ಸೂಚಿಸುತ್ತದೆ?’ ಎಂಬುದನ್ನು ತಿಳಿದುಕೊಳ್ಳಬಯಸಿದೆ. ನಾಲ್ಕನೆಯ ಮೃಗವು ಉಳಿದೆಲ್ಲ ಮೃಗಗಳಿಂದ ಭಿನ್ನವಾಗಿತ್ತು. ಅದು ಬಹಳ ಭಯಾನಕವಾಗಿತ್ತು. ಅದಕ್ಕೆ ಕಬ್ಬಿಣದ ಹಲ್ಲುಗಳು ಮತ್ತು ಕಂಚಿನ ಉಗುರುಗಳಿದ್ದವು. ಅದು ತಾನು ಬೇಟೆಯಾಡಿದ ಪಶುವನ್ನು ತುಂಡುತುಂಡು ಮಾಡಿ ಸಂಪೂರ್ಣವಾಗಿ ತಿಂದು ಮಿಕ್ಕಿದ್ದನ್ನು ಕಾಲಿನಿಂದ ತುಳಿದು ಹಾಕುತ್ತಿತ್ತು.
IRVKN   ಮೇಲೆ ಕಬ್ಬಿಣದ ಹಲ್ಲು, ತಾಮ್ರದ ಉಗುರುಳ್ಳ ಮೃಗವು ಕೆಲವನ್ನು ನುಂಗಿ ಕೆಲವನ್ನು ಚೂರುಚೂರು ಮಾಡಿ ಉಳಿದದ್ದನ್ನು ಕಾಲುಗಳಿಂದ ತುಳಿದು, ಇತರ ಮೃಗಗಳಿಗಿಂತ ವಿಲಕ್ಷಣವಾಗಿ ಅತಿ ಭಯಂಕರವಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us