Bible Versions
Bible Books

Daniel 7:6 (LITV) Literal Translation of the Holy Bible

Versions

KNV   ಇದಾದ ಮೇಲೆ ನಾನು ನೋಡಲಾಗಿ ಇಗೋ, ಚಿರತೆಯ ಹಾಗಿರುವ ಇನ್ನೊಂದು (ಮೃಗ); ಇದರ ಬೆನ್ನಿನ ಮೇಲೆ ಪಕ್ಷಿಯ ನಾಲ್ಕು ರೆಕ್ಕೆಗಳು ಇದ್ದವು; ಮೃಗಕ್ಕೆ ನಾಲ್ಕು ತಲೆಗಳು ಸಹ ಇದ್ದವು. ಇದಕ್ಕೆ ಅಧಿಕಾರವು ಕೊಡಲ್ಪಟ್ಟಿತು.
ERVKN   “ಆಮೇಲೆ ನಾನು ಮತ್ತೊಂದು ಮೃಗವನ್ನು ಕಂಡೆ. ಮೃಗವು ಚಿರತೆಯ ಹಾಗೆ ಕಾಣಿಸಿತು. ಚಿರತೆಗೆ ಅದರ ಬೆನ್ನಿನ ಮೇಲೆ ನಾಲ್ಕು ರೆಕ್ಕೆಗಳಿದ್ದವು. ರೆಕ್ಕೆಗಳು ಪಕ್ಷಿಗಳ ರೆಕ್ಕೆಗಳಂತಿದ್ದವು. ಮೃಗಕ್ಕೆ ನಾಲ್ಕು ತಲೆಗಳಿದ್ದವು. ಅದಕ್ಕೆ ದೊರೆತನವನ್ನು ಕೊಡಲಾಯಿತು.
IRVKN   ಅನಂತರ ನಾನು ನೋಡುತ್ತಿರುವಲ್ಲಿ ಇಗೋ, ಚಿರತೆಯ ಹಾಗಿರುವ ಮತ್ತೊಂದು ಮೃಗವು ಕಾಣಿಸಿತು; ಅದರ ಪಕ್ಕಗಳಲ್ಲಿ ಪಕ್ಷಿಯ ರೆಕ್ಕೆಯಂತಿರುವ ನಾಲ್ಕು ರೆಕ್ಕೆಗಳಿದ್ದವು; ಮೃಗಕ್ಕೆ ನಾಲ್ಕು ತಲೆಗಳಿದ್ದವು, ಅದಕ್ಕೆ ದೊರೆತನವು ಕೊಡಲ್ಪಟ್ಟಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us