Versions
KNV ಅದು ಆಕಾಶ ಸೈನ್ಯದ ಎತ್ತರಕ್ಕೆ ಬೆಳೆದು ಆ ಸೈನ್ಯದಲ್ಲಿಯೂ ನಕ್ಷತ್ರಗಳಲ್ಲಿಯೂ ಕೆಲವನ್ನು ನೆಲಕ್ಕೆ ತಳ್ಳಿ ಅವುಗಳನ್ನು ತುಳಿದುಹಾಕಿತು.
ERVKN ಆ ಚಿಕ್ಕ ಕೊಂಬು ಬಹಳ ದೊಡ್ಡದಾಯಿತು. ಅದು ಆಕಾಶಕ್ಕೆ ಮುಟ್ಟುವಂತೆ ಬೆಳೆಯಿತು. ಆ ಚಿಕ್ಕ ಕೊಂಬು ಆಕಾಶದ ಕೆಲವು ನಕ್ಷತ್ರಗಳನ್ನು ನೆಲಕ್ಕೆ ಬೀಳಿಸಿತು ಮತ್ತು ಎಲ್ಲ ನಕ್ಷತ್ರಗಳ ಮೇಲೆ ಹತ್ತಿತ್ತು.
IRVKN ಅದು ನಕ್ಷತ್ರ ಗಣದ ಮೇಲೆ ಕೈಮಾಡುವಷ್ಟು ಹೆಚ್ಚಿ, ಆ ಗಣದ ಕೆಲವು ನಕ್ಷತ್ರಗಳನ್ನು ನೆಲಕ್ಕೆ ಕೆಡವಿ ತುಳಿದುಬಿಟ್ಟಿತು.