Bible Versions
Bible Books

Daniel 8:12 (LITV) Literal Translation of the Holy Bible

Versions

KNV   ಪ್ರತಿದಿನ ಯಜ್ಞದ ಸಂಗಡ ಸೈನ್ಯವೂ ಸಹ ಅಪ ರಾಧದ ನಿಮಿತ್ತವಾಗಿ ಅದಕ್ಕೆ ಕೊಡಲ್ಪಟ್ಟಿತು. ಅದು ಸತ್ಯವನ್ನು ನೆಲಕ್ಕೆ ಕೆಡವಿ ತನ್ನ ಇಷ್ಟಾರ್ಥವನ್ನು ಪೂರೈಸಿ ಕೊಂಡು ಅನುಕೂಲ ಪಡೆದು ವೃದ್ಧಿಗೆ ಬಂದಿತು.
ERVKN   ಚಿಕ್ಕ ಕೊಂಬು ನಿತ್ಯಹೋಮಗಳನ್ನು ತಡೆಯುವ ಪಾಪವನ್ನು ಮಾಡಿತು. ಅದು ಒಳ್ಳೆಯತನವನ್ನು (ಸತ್ಯ, ಧರ್ಮವನ್ನು) ನೆಲಕ್ಕೆ ತಳ್ಳಿತು. ಇದೆಲ್ಲವನ್ನು ಮಾಡಿ ಚಿಕ್ಕ ಕೊಂಬು ತನ್ನ ಇಷ್ಟಾರ್ಥವನ್ನು ಸಾಧಿಸುವದರಲ್ಲಿ ಜಯ ಪಡೆಯಿತು.
IRVKN   ಆತನ ಪವಿತ್ರ ಸ್ಥಾನವನ್ನು ಕೆಡವಿ ನಿತ್ಯ ಹೋಮವನ್ನು ಅಡಗಿಸುವುದಕ್ಕೆ ನೀಚತನದಿಂದ ಒಂದು ಸೈನ್ಯವನ್ನಿಳಿಸಿ ಸತ್ಯಧರ್ಮವನ್ನು ನೆಲಕ್ಕೆ ದೊಬ್ಬಿ, ತನ್ನ ಇಷ್ಟಾರ್ಥವನ್ನು ನೆರವೇರಿಸಿಕೊಂಡು ವೃದ್ಧಿಗೆ ಬಂತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us