Bible Versions
Bible Books

Daniel 8:14 (LITV) Literal Translation of the Holy Bible

Versions

KNV   ಅವನು ನನಗೆ--ಎರಡು ಸಾವಿರದ ಮುನ್ನೂರು ದಿನಗಳ ವರೆಗೂ ನಡೆಯುವವು; ಅನಂತರ ಪರಿಶುದ್ಧ ಸ್ಥಳವು ಶುದ್ಧೀಕರಿಸಲ್ಪಡುವದು ಎಂದು ಹೇಳಿದನು.
ERVKN   ಇನ್ನೊಬ್ಬ ಪವಿತ್ರನು, “ಇದೆಲ್ಲಾ ಎರಡು ಸಾವಿರದ ಮುನ್ನೂರು ದಿನಗಳವರೆಗೆ ನಡೆಯುವುದು. ಆಮೇಲೆ ಪವಿತ್ರಾಲಯಕ್ಕೆ ಪುನಃ ನ್ಯಾಯ ಸಿಕ್ಕುವುದು” ಎಂದು ಉತ್ತರಿಸಿದನು.
IRVKN   ಅವನು ಇವನಿಗೆ, “ಉದಯಾಸ್ತಮಾನಗಳ ಎರಡು ಸಾವಿರದ ಮುನ್ನೂರ ರವರೆಗೆ ನಡೆಯುವವು. ಅನಂತರ ಪವಿತ್ರಾಲಯಕ್ಕೆ ಪುನಃ ನ್ಯಾಯಸ್ಥಾಪನೆಯಾಗುವುದು” ಎಂದು ಹೇಳಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us