Versions
KNV ನಾನು, ಹೌದು, ದಾನಿಯೇಲನೆಂಬ ನಾನು ಆ ದರ್ಶನವನ್ನು ನೋಡಿ ಅದರ ಅರ್ಥವನ್ನು ಶೋಧಿಸಿ ದಾಗ, ಇಗೋ, ಮನುಷ್ಯನ ರೂಪದಂತೆ ಇದ್ದದ್ದು ನನ್ನ ಮುಂದೆ ನಿಂತಿತು;
ERVKN ದಾನಿಯೇಲನೆಂಬ ನಾನು ಈ ದರ್ಶನವನ್ನು ಕಂಡೆ ಮತ್ತು ಅದರ ಅರ್ಥವನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡಿದೆ. ನಾನು ಈ ದರ್ಶನದ ಬಗ್ಗೆ ವಿಚಾರ ಮಾಡುತ್ತಿದ್ದಾಗ ಮನುಷ್ಯನಂತಿದ್ದವನೊಬ್ಬನು ನನ್ನ ಎದುರಿಗೆ ನಿಂತಿದ್ದನು.
IRVKN {ಗಬ್ರಿಯೇಲನು ಕನಸಿನ ಅರ್ಥವನ್ನು ವಿವರಿಸಿದ್ದು} PS ದಾನಿಯೇಲನಾದ ನಾನು ಈ ಕನಸನ್ನು ಕಂಡು ಅದನ್ನು ಗ್ರಹಿಸಲು ಪ್ರಯತ್ನಿಸುತ್ತಿರುವಾಗ ಇಗೋ, ಮನುಷ್ಯ ಸದೃಶನೊಬ್ಬನು ನನ್ನೆದುರಿಗೆ ನಿಂತಿದ್ದನು.