Bible Versions
Bible Books

Daniel 8:17 (LITV) Literal Translation of the Holy Bible

Versions

KNV   ಅದರಂತೆ ಅವನು ನನ್ನ ಬಳಿಗೆ ಬಂದನು; ಅವನು ಬಂದಾಗ ನಾನು ಭಯಪಟ್ಟು ಮುಖ ಕೆಳಗಾಗಿಬಿದ್ದೆನು; ಆದರೆ ಅವನು ನನಗೆ--ಓ ಮನುಷ್ಯ ಪುತ್ರನೇ, ಇದು ಮಂದಟ್ಟಾಗಿರಲಿ; ಅಂತ್ಯಕಾಲದಲ್ಲಿ ದರ್ಶನವು ನೆರವೇರುವದು ಅಂದನು.
ERVKN   ಆಗ ಮನುಷ್ಯನಂತಿದ್ದ ಗಬ್ರಿಯೇಲನು ನಾನು ನಿಂತಲ್ಲಿಗೆ ಬಂದನು. ಅವನು ತೀರ ನನ್ನ ಹತ್ತಿರಕ್ಕೆ ಬಂದಾಗ ನನಗೆ ಬಹಳ ಭಯವಾಯಿತು. ನಾನು ನೆಲಕ್ಕೆ ಬಿದ್ದೆ. ಆದರೆ ಗಬ್ರಿಯೇಲನು ನನಗೆ, “ಮನುಷ್ಯನೇ, ದರ್ಶನ ಪ್ರಳಯಕಾಲದ (ಅಂತ್ಯಕಾಲದ) ಬಗ್ಗೆ ಇದೆ ಎಂಬುದನ್ನು ತಿಳಿದುಕೋ” ಎಂದು ಹೇಳಿದನು.
IRVKN   ಅದರಂತೆ ಅವನು ನನ್ನ ಬಳಿಗೆ ಬಂದನು. ಅವನು ಬರಲು, ನಾನು ಭಯಭ್ರಾಂತನಾಗಿ ಅಡ್ಡಬಿದ್ದೆನು. ನನಗೆ ಅವನು, “ನರಪುತ್ರನೇ, ಇದು ಮನದಟ್ಟಾಗಿರಲಿ, ಇದು ಅಂತ್ಯಕಾಲದಲ್ಲಿ ನೆರವೇರುವ ಕನಸು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us