Versions
KNV ಈಗ ಅವನು ನನ್ನ ಸಂಗಡ ಮಾತನಾಡುತ್ತಿರುವಾಗ ನಾನು ಮುಖ ಕೆಳಗಾಗಿ ನೆಲದ ಮೇಲೆ ಗಾಢ ನಿದ್ರೆಯಲ್ಲಿ ಬಿದ್ದಿದ್ದೆನು; ಆದರೆ ಅವನು ನನ್ನನ್ನು ಮುಟ್ಟಿ ನಾನು ನಿಂತುಕೊಳ್ಳುವಂತೆ ಮಾಡಿದನು.
ERVKN ಗಬ್ರಿಯೇಲನು ನನ್ನೊಂದಿಗೆ ಮಾತನಾಡುತ್ತಿದ್ದಾಗ ನಾನು ನಿದ್ರಾವಶನಾದೆನು. ಅದು ಬಹಳ ಗಾಢವಾದ ನಿದ್ರೆಯಾಗಿತ್ತು. ನನ್ನ ಮುಖವು ನೆಲದ ಮೇಲೆ ಇತ್ತು. ಆಗ ಗಬ್ರಿಯೇಲನು ನನ್ನನ್ನು ಮುಟ್ಟಿ ಎಬ್ಬಿಸಿ,
IRVKN ಅವನು ನನ್ನೊಡನೆ ಮಾತನಾಡುತ್ತಿರುವಲ್ಲಿ ನಾನು ಮೈಮರೆತು ಬೋರಲು ಬಿದ್ದಿದ್ದೆನು. ಆಗ ಅವನು ನನ್ನನ್ನು ಮುಟ್ಟಿ ನಿಲ್ಲಿಸಿ ನನಗೆ,