Versions
KNV ಈಗ ಅದು ಮುರಿಯ ಲ್ಪಟ್ಟು, ಅದಕ್ಕೆ ಬದಲಾಗಿ ನಾಲ್ಕು ಕೊಂಬುಗಳು ಎದ್ದ ವಿಷಯವೇನಂದರೆ--ಆ ಜನಾಂಗದಿಂದ ನಾಲ್ಕು ರಾಜ್ಯ ಗಳು ಉದಯಿಸುವವು; ಆದರೆ ಅವನ (ಮೊದಲ ನೆಯ ಅರಸನ) ಅಧಿಕಾರದಲ್ಲಿ ಇರುವದಿಲ್ಲ;
ERVKN ಆ ಕೊಂಬು ಮುರಿಯಿತು; ಅದರ ಸ್ಥಳದಲ್ಲಿ ನಾಲ್ಕು ಕೊಂಬುಗಳು ಮೊಳೆತವು. ಆ ನಾಲ್ಕು ಕೊಂಬುಗಳು ನಾಲ್ಕು ರಾಜ್ಯಗಳನ್ನು ಸೂಚಿಸುವವು. ಆ ನಾಲ್ಕು ರಾಜ್ಯಗಳು ಮೊದಲನೆಯ ಅರಸನ ರಾಷ್ಟ್ರದಿಂದ ಹುಟ್ಟುವವು. ಆದರೆ ಆ ನಾಲ್ಕು ರಾಜ್ಯಗಳು ಮೊದಲನೆಯ ಅರಸನಷ್ಟು ಶಕ್ತಿಶಾಲಿಯಾಗಿರುವದಿಲ್ಲ.
IRVKN ಆ ಕೊಂಬು ಮುರಿದ ಮೇಲೆ ಅದರ ಸ್ಥಾನದಲ್ಲಿ ನಾಲ್ಕು ಕೊಂಬುಗಳು ಎದ್ದ ವಿಷಯವೇನೆಂದರೆ ಆ ಜನಾಂಗದೊಳಗಿಂದ ನಾಲ್ಕು ರಾಜ್ಯಗಳು ಏಳುವವು; ಆದರೆ ಮೊದಲನೆಯ ರಾಜನಿಗೆ ಇದ್ದಷ್ಟು ಶಕ್ತಿಯು ಅವುಗಳಿಗೆ ಇರುವುದಿಲ್ಲ.