Versions
KNV ಅವನ ಶಕ್ತಿಯು ಬಲವಾಗಿರುವದು, ಆದರೆ ಅದು ಸ್ವಂತ ಶಕ್ತಿಯಿಂದಲ್ಲ; ಅವನು ಆಶ್ಚರ್ಯದ ರೀತಿಯಲ್ಲಿ ನಾಶಮಾಡಿ ವೃದ್ಧಿಗೊಂಡು ಅಭ್ಯಾಸಮಾಡಿ, ಬಲವಾದ ಮತ್ತು ಪರಿಶುದ್ಧ ಜನರನ್ನು ನಾಶಮಾಡುವನು.
ERVKN ಈ ಅರಸನು ಬಹಳ ಪ್ರಬಲನಾಗಿರುವನು. ಆದರೆ ಆ ಪ್ರಾಬಲ್ಯ ಸ್ವಶಕ್ತಿಯಿಂದ ಬಂದುದಲ್ಲ. ಈ ಅರಸನು ಅಪಾರ ವಿನಾಶವನ್ನುಂಟು ಮಾಡುವನು. ಅವನು ಕೈಕೊಂಡ ಪ್ರತಿಯೊಂದು ಕೆಲಸದಲ್ಲಿ ಅವನಿಗೆ ಜಯ ಲಭಿಸುವುದು. ಅವನು ಬಲಿಷ್ಠರನ್ನೂ ದೇವಭಕ್ತರನ್ನೂ ನಾಶಮಾಡುವನು.
IRVKN ಅವನು ಪ್ರಬಲನಾಗುವನು, ಆದರೆ ಸ್ವಬಲದಿಂದಲ್ಲ. ಅತ್ಯಧಿಕವಾಗಿ ಹಾಳುಮಾಡಿ ವೃದ್ಧಿಗೆ ಬಂದು, ಇಷ್ಟಾರ್ಥವನ್ನು ತೀರಿಸಿಕೊಳ್ಳುವನು. ಬಲಿಷ್ಠರನ್ನೂ, ದೇವಜನರನ್ನೂ ಧ್ವಂಸಮಾಡುವನು.