Bible Versions
Bible Books

Daniel 8:26 (LITV) Literal Translation of the Holy Bible

Versions

KNV   ದರ್ಶನದಲ್ಲಿ ಹೇಳಿದ ಉದಯಾಸ್ತಮಾನ ಗಳ ವಿಷಯವು ಸತ್ಯವೇ; ಆದಕಾರಣ ದರ್ಶನವನ್ನು ನೀನು ಮುಚ್ಚಿಡು, ಅದು ಬಹಳ ದಿವಸಗಳ ವರೆಗೆ ಇರುವದು.
ERVKN   “ಆಗಿನ ಕಾಲದ ಮತ್ತು ಪರಿಸ್ಥಿತಿಯ ಬಗ್ಗೆ ಕಂಡ ದರ್ಶನಗಳು ನಿಜವಾಗುವವು. ದರ್ಶನ ಗುಟ್ಟಾಗಿರಲಿ. ಅದೆಲ್ಲ ನಡೆಯಬೇಕಾದರೆ ಇನ್ನೂ ಬಹಳ ಕಾಲ ಬೇಕು” ಎಂದು ಹೇಳಿದನು.
IRVKN   ಕನಸಿನಲ್ಲಿ ತಿಳಿಸಲ್ಪಟ್ಟ ಉದಯಾಸ್ತಮಾನಗಳ ವಿಷಯವು ನಿಜವೇ ಸರಿ. ಆದರೆ ಕನಸು ಗುಟ್ಟಾಗಿರಲಿ. ಅದು ಬಹು ದಿನಗಳ ನಂತರ ನಡೆಯುವಂಥದು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us