Bible Versions
Bible Books

Daniel 8:9 (LITV) Literal Translation of the Holy Bible

Versions

KNV   ಅವುಗಳಲ್ಲಿ ಒಂದರೊಳಗಿಂದ ಚಿಕ್ಕ ಕೊಂಬು ಮೊಳೆತು, ಬಹಳ ದೊಡ್ಡದಾಗಿ ಬೆಳೆದು, ದಕ್ಷಿಣದ ಕಡೆಗೂ ಪೂರ್ವದ ಕಡೆಗೂ ರಮ್ಯ ದೇಶದ ಕಡೆಗೂ ಪ್ರಬಲವಾಯಿತು.
ERVKN   ಆಗ ಅವುಗಳಿಂದ ಒಂದು ಚಿಕ್ಕ ಕೊಂಬು ಮೊಳೆಯಿತು. ಚಿಕ್ಕ ಕೊಂಬು ಬೆಳೆದು ಬಹಳ ದೊಡ್ಡದಾಯಿತು. ಅದು ಆಗ್ನೇಯಕ್ಕೆ ಬೆಳೆಯಿತು. ಅದು ದಕ್ಷಿಣಕ್ಕೆ, ಪೂರ್ವಕ್ಕೆ ಮತ್ತು ಸುಂದರವಾದ ನಾಡಿಗೆ ಬೆಳೆಯಿತು.
IRVKN   ಅವುಗಳೊಳಗೆ ಒಂದರಲ್ಲಿ ಒಂದು ಚಿಕ್ಕ ಕೊಂಬು ಮೊಳೆತು ಬಹು ದೊಡ್ಡದಾಗಿ ಬೆಳೆದು ದಕ್ಷಿಣದಲ್ಲಿಯೂ, ಪೂರ್ವದಲ್ಲಿಯೂ ಅಂದಚಂದದ ದೇಶದಲ್ಲಿಯೂ * ಅಂದಚಂದದ ದೇಶದಲ್ಲಿಯೂ ಇಸ್ರಾಯೇಲ್ ದೇಶ. ಪ್ರಬಲವಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us