Bible Versions
Bible Books

Deuteronomy 10:6 (LITV) Literal Translation of the Holy Bible

Versions

KNV   ಇದಲ್ಲದೆ ಇಸ್ರಾಯೇಲ್‌ ಮಕ್ಕಳು ಯಾಕಾನನ ಮಕ್ಕಳ ಬೇರೋತನ್ನು ಬಿಟ್ಟು ಮೋಸೇರಕ್ಕೆ ಹೊರಟಾಗ ಆರೋನನು ಅಲ್ಲಿ ಸತ್ತನು; ಅಲ್ಲೇ ಅವನನ್ನು ಹೂಣಿ ಟ್ಟೆವು; ಅವನ ಮಗನಾದ ಎಲ್ಲಾಜಾರನು ಅವನ ಬದಲಾಗಿ ಯಾಜಕನಾದನು.
ERVKN   ಇಸ್ರೇಲರು ಯಾಕಾನ್ಯರ ಬಾವಿಗಳ ಬಳಿಯಿಂದ ಪ್ರಯಾಣ ಮಾಡಿ ಮೋಸೇರಕ್ಕೆ ಬಂದರು. ಆರೋನನು ಸತ್ತುಹೋದದ್ದು ಮತ್ತು ಅವನ ಶವವನ್ನು ಹೂಳಿಟ್ಟದ್ದು ಅಲ್ಲಿಯೇ. ಆರೋನನ ಬದಲಿಗೆ ಅವನ ಮಗನಾದ ಎಲ್ಲಾಜಾರನು ಯಾಜಕನಾದನು.
IRVKN   {ಆರೋನನ ಮರಣ ಮತ್ತು ಲೇವಿ ಕುಲದವರ ಜವಾಬ್ದಾರಿಕೆಗಳು} PS (ಇಸ್ರಾಯೇಲರು * ಇಬ್ರಿಯ ಪದ ಬೇರೋತ್ ಬೆನೆ ಯಾಕಾನ್. ಯಾಕಾನ್ಯರ ಬಾವಿಗಳ ಬಳಿಯಿಂದ ಪ್ರಯಾಣಮಾಡಿ ಮೋಸೇರಕ್ಕೆ ಬಂದರು. ಅಲ್ಲಿ ಆರೋನನು ಸಾಯಲಾಗಿ ಅವನನ್ನು ಅಲ್ಲಿಯೇ ಸಮಾಧಿ ಮಾಡಿದರು. ಅವನ ಮಗನಾದ ಎಲ್ಲಾಜಾರನು ಅವನಿಗೆ ಬದಲಾಗಿ ಮಹಾಯಾಜಕನಾದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us