Versions
KNV ಕರ್ತನು ಆ ಜನಾಂಗಗಳನ್ನೆಲ್ಲಾ ನಿಮ್ಮ ಮುಂದೆ ಹೊರಡಿಸುವನು; ನೀವು ನಿಮಗಿಂತ ಬಲವುಳ್ಳ ದೊಡ್ಡ ಜನಾಂಗಗಳನ್ನು ಸ್ವಾಧೀನ ಮಾಡಿಕೊಳ್ಳುವಿರಿ.
ERVKN ಆಗ ನೀವು ಹೋಗುವ ದೇಶದಲ್ಲಿ ವಾಸಿಸುವ ಜನರನ್ನು ಯೆಹೋವನಾದ ನಾನು ಹೊಡೆದೋಡಿಸುವೆನು. ಆ ಜನಾಂಗ ನಿಮಗಿಂತಲೂ ದೊಡ್ಡದು ಮತ್ತು ಬಲಿಷ್ಠವಾದದ್ದು.
IRVKN ಆಗ ಆತನು ಆ ಜನಾಂಗಗಳನ್ನೆಲ್ಲಾ ನಿಮ್ಮ ಎದುರಿನಿಂದ ಹೊರಡಿಸುವನು. ನಿಮಗಿಂತಲೂ ಮಹಾಬಲಿಷ್ಠ ಜನಾಂಗಗಳ ದೇಶವನ್ನು ನೀವು ಸ್ವಾಧೀನ ಮಾಡಿಕೊಳ್ಳುವಿರಿ.