Bible Versions
Bible Books

Deuteronomy 11:28 (LITV) Literal Translation of the Holy Bible

Versions

KNV   ನಿಮ್ಮ ದೇವರಾದ ಕರ್ತನ ಆಜ್ಞೆಗಳಿಗೆ ವಿಧೇಯರಾಗದೆ, ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ಮಾರ್ಗಕ್ಕೆ ಓರೆಯಾಗಿ ನೀವು ತಿಳಿಯದ ಬೇರೆ ದೇವರುಗಳನ್ನು ಹಿಂಬಾಲಿಸಿದರೆ ಶಾಪವು.
ERVKN   ಆದರೆ ನೀವು ವಿಧೇಯರಾಗದಿದ್ದರೆ ಶಾಪವನ್ನು ಹೊಂದುವಿರಿ. ನಾನು ನಿಮಗೆ ಕೊಡುವ ಯೆಹೋವನ ನಿಯಮಗಳನ್ನು ಅನುಸರಿಸುವುದನ್ನು ನಿಲ್ಲಿಸಬೇಡಿರಿ. ಅನ್ಯದೇವತೆಗಳನ್ನು ಪೂಜಿಸಬೇಡಿರಿ. ನಾನು ನಿಮಗೆ ಬೋಧಿಸುತ್ತಿರುವುದು ಯೆಹೋವನ ಮಾರ್ಗದ ಕುರಿತೇ ಹೊರತು ಬೇರೆ ದೇವರುಗಳ ಕುರಿತಲ್ಲ.
IRVKN   ಆಜ್ಞೆಗಳಿಗೆ ಅವಿಧೇಯರಾಗಿ, ನಾನು ಈಗ ಬೋಧಿಸುವ ಮಾರ್ಗವನ್ನು ಬಿಟ್ಟು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ಅವಲಂಬಿಸಿದರೆ ಶಾಪವೂ ನಿಮಗುಂಟಾಗುವವು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us