Bible Versions
Bible Books

Deuteronomy 12:26 (LITV) Literal Translation of the Holy Bible

Versions

KNV   ನಿನಗಿರುವ ಪರಿಶುದ್ಧವಾದವುಗಳನ್ನೂ ನಿನ್ನ ಪ್ರಮಾಣಗಳನ್ನೂ ಮಾತ್ರ ಕರ್ತನು ಆದುಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡು ಬರಬೇಕು.
ERVKN   “ನೀವು ನಿಮ್ಮ ದೇವರಿಗೆ ವಿಶೇಷ ಕಾಣಿಕೆಗಳನ್ನು ಸಮರ್ಪಿಸಲು ಇಷ್ಟಪಟ್ಟರೆ ಆಗ ನೀವು ದೇವರು ಆರಿಸಿರುವ ಸ್ಥಳಕ್ಕೆ ಹೋಗಿ ಅಲ್ಲಿ ಅದನ್ನು ಸಮರ್ಪಿಸಿರಿ. ನಿಮ್ಮ ಸರ್ವಾಂಗಹೋಮವನ್ನೂ ಸ್ಥಳದಲ್ಲಿಯೇ ಸಮರ್ಪಿಸಬೇಕು.
IRVKN   ಆದರೆ ನಿಮ್ಮ ಬಳಿಯಲ್ಲಿರುವ ದೇವರ ವಸ್ತುಗಳನ್ನೂ ಹರಕೆಮಾಡಿದ್ದನ್ನೂ ಯೆಹೋವನು ಆರಿಸಿಕೊಂಡ ಸ್ಥಳಕ್ಕೇ ತೆಗೆದುಕೊಂಡು ಹೋಗಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us