Versions
KNV ನೀವು ಅವರ ಬಲಿಪೀಠಗಳನ್ನು ಕೆಡವಿಹಾಕಿ ಅವರ ಸ್ತಂಭಗಳನ್ನು ಒಡೆದು ಅವರ ತೋಪುಗಳನ್ನು ಬೆಂಕಿಯಿಂದ ಸುಟ್ಟು ಅವರ ದೇವರುಗಳ ವಿಗ್ರಹಗಳನ್ನು ಕಡಿದುಹಾಕಿ ಅವರ ಹೆಸರುಗಳನ್ನು ಆ ಸ್ಥಳಗಳೊಳಗಿಂದ ನಾಶಮಾಡಬೇಕು.
ERVKN ನೀವು ಅವರ ಯಜ್ಞವೇದಿಕೆಗಳನ್ನು ಪುಡಿಪುಡಿಮಾಡಿ, ಅವರ ಸ್ಮಾರಕ ಕಲ್ಲುಗಳನ್ನು ಕೆಡವಬೇಕು. ಅವರ ಅಶೇರ ಕಂಬಗಳನ್ನು ಸುಟ್ಟುಬಿಡಬೇಕು ಮತ್ತು ದೇವರುಗಳ ವಿಗ್ರಹಗಳನ್ನು ಕತ್ತರಿಸಿಹಾಕಬೇಕು. ಹೀಗೆ ನೀವು ಅವುಗಳ ಹೆಸರನ್ನು ಆ ಸ್ಥಳದಿಂದ ನಿರ್ಮೂಲ ಮಾಡಬೇಕು.
IRVKN ಅವರ ಬಲಿಪೀಠಗಳನ್ನು ಕೆಡವಿ, ಅದರ ಪವಿತ್ರವಾದ ಕಲ್ಲುಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಸುಟ್ಟು, ಅವರ ದೇವತಾಪ್ರತಿಮೆಗಳನ್ನು ಕಡಿದುಬಿಟ್ಟು ಆ ದೇವರುಗಳ ಹೆಸರೇ ಉಳಿಯದಂತೆ ಮಾಡಬೇಕು. PEPS