Bible Versions
Bible Books

Deuteronomy 24:10 (LITV) Literal Translation of the Holy Bible

Versions

KNV   ನೀನು ನಿನ್ನ ನೆರೆಯವನಿಗೆ ಯಾವದೊಂದು ಕೈಗಡ ಕೊಟ್ಟರೆ ಅವನ ಒತ್ತೆಯನ್ನು ಕೇಳುವ ಹಾಗೆ ಅವನ ಮನೆಯಲ್ಲಿ ಪ್ರವೇಶಿಸಬಾರದು.
ERVKN   “ನೀವು ಯಾರಿಗಾದರೂ ಸಾಲಕೊಟ್ಟರೆ ಅದಕ್ಕೆ ಒತ್ತೆಯಾಗಿ ವಸ್ತುವನ್ನು ತೆಗೆದುಕೊಳ್ಳಲು ಅವನ ಮನೆಯೊಳಗೆ ಹೋಗಬೇಡಿ.
IRVKN   ಮತ್ತೊಬ್ಬನಿಗೆ ಸಾಲಕೊಡುವಾಗ ಒತ್ತೆಯನ್ನು ತೆಗೆದುಕೊಳ್ಳುವುದಕ್ಕೆ ಅವನ ಮನೆಯೊಳಕ್ಕೆ ಹೋಗದೆ ಹೊರಗೆ ಇರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us