Bible Versions
Bible Books

Deuteronomy 24:21 (LITV) Literal Translation of the Holy Bible

Versions

KNV   ನಿನ್ನ ದ್ರಾಕ್ಷೇತೋಟದಲ್ಲಿ ಕೂಡಿ ಸಿದರೆ ಮಿಕ್ಕಿದ್ದನ್ನು ಆರಿಸಬೇಡ; ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಇರಲಿ.
ERVKN   ನಿಮ್ಮ ತೋಟದಿಂದ ಹಣ್ಣುಗಳನ್ನು ಕೂಡಿಸುವಾಗ ಉಳಿದ ಹಣ್ಣುಗಳನ್ನು ಶೇಖರಿಸಲು ಹಿಂತಿರುಗಬೇಡಿ; ಉಳಿದ ದ್ರಾಕ್ಷಿ ಹಣ್ಣುಗಳು ಊರಲ್ಲಿರುವ ಅನಾಥರಿಗೂ ವಿಧವೆಯರಿಗೂ ಮತ್ತು ಪರದೇಶಸ್ಥರಿಗೂ ಬಿಡಿರಿ.
IRVKN   ದ್ರಾಕ್ಷಿತೋಟದ ಬೆಳೆಯನ್ನು ಕೂಡಿಸಿಕೊಳ್ಳುವಾಗ ಹಕ್ಕಲಾಯಬಾರದು; ಅದು ಪರದೇಶಿ, ಅನಾಥ, ವಿಧವೆ ಇಂಥವರಿಗೋಸ್ಕರ ಇರಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us