Bible Versions
Bible Books

Deuteronomy 24:6 (LITV) Literal Translation of the Holy Bible

Versions

KNV   ಬೀಸುವ ಕಲ್ಲಿನಲ್ಲಿ ಅಡಿಕಲ್ಲಾದರೂ ಮೇಲ್ಕಲ್ಲಾ ದರೂ ಒತ್ತೆಯಾಗಿ ತಕ್ಕೊಳ್ಳಬಾರದು; ಹಾಗೆ ಮಾಡಿದರೆ ಪ್ರಾಣವನ್ನು ಒತ್ತೆಯಾಗಿ ತಕ್ಕೊಂಡ ಹಾಗಿರುವದು.
ERVKN   “ಒಬ್ಬನು ನಿಮ್ಮಿಂದ ಏನಾದರೊಂದು ವಸ್ತುವನ್ನು ಎರವಲಾಗಿ ತೆಗೆದುಕೊಳ್ಳುವುದಾದರೆ ಅವನ ಬೀಸುವ ಕಲ್ಲಿನ ಒಂದು ಭಾಗವನ್ನು ಒತ್ತೆಯಾಗಿಟ್ಟುಕೊಳ್ಳಬಾರದು. ಇಲ್ಲವಾದರೆ ಅವನ ಆಹಾರವನ್ನೇ ಅವನಿಂದ ಕಿತ್ತುಕೊಂಡ ಹಾಗಾಯಿತು.
IRVKN   {ವಿವಿಧ ನಿಯಮಗಳು ಮತ್ತು ಸುಧಾರಣೆಗಳು} PS ಬೀಸುವ ಕಲ್ಲನ್ನು ಪೂರ್ತಿಯಾಗಲಿ ಅಥವಾ ಅರ್ಧವಾಗಲಿ ಒತ್ತೆ ತೆಗೆದುಕೊಳ್ಳಬಾರದು; ಅದು ಜೀವನಾಧಾರವನ್ನೇ ಒತ್ತೆಯಾಗಿ ತೆಗೆದುಕೊಂಡ ಹಾಗಾಗುವುದು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us