Bible Versions
Bible Books

Deuteronomy 33:12 (LITV) Literal Translation of the Holy Bible

Versions

KNV   ಅವನು ಬೆನ್ಯಾವಿಾನನ ವಿಷಯವಾಗಿ--ಕರ್ತ ನಿಗೆ ಪ್ರಿಯನು ಸುರಕ್ಷಿತವಾಗಿ ಆತನ ಬಳಿಯಲ್ಲಿ ವಾಸ ಮಾಡುವನು; ಆತನು ಅವನಿಗೆ ದಿನವೆಲ್ಲಾ ಮರೆಯಾಗಿ ರುವನು; ಅವನು ಆತನ ಹೆಗಲುಗಳ ನಡುವೆ ವಾಸ ಮಾಡುವನು ಅಂದನು.
ERVKN   ಬೆನ್ಯಾಮೀನನ ವಿಷಯವಾಗಿ ಮೋಶೆಯು ಹೇಳಿದ್ದೇನೆಂದರೆ: “ಯೆಹೋವನು ಬೆನ್ಯಾಮೀನನನ್ನು ಪ್ರೀತಿಸುತ್ತಾನೆ. ಬೆನ್ಯಾಮೀನನು ಆತನ ಬಳಿಯಲ್ಲಿ ಸುರಕ್ಷಿತವಾಗಿ ವಾಸಮಾಡುತ್ತಾನೆ. ಯೆಹೋವನು ಅವನನ್ನು ಯಾವಾಗಲೂ ಸಂರಕ್ಷಿಸುತ್ತಾನೆ. ಅವನ ಪ್ರಾಂತ್ಯದಲ್ಲಿ ಯೆಹೋವನು ವಾಸಿಸುವನು.”
IRVKN   ಬೆನ್ಯಾಮೀನ್ ಕುಲದವರ ವಿಷಯದಲ್ಲಿ, “ಯೆಹೋವನು ಇವರ ಬೆಟ್ಟಗಳ ತಪ್ಪಲುಗಳಲ್ಲೇ ವಾಸಿಸುತ್ತಾ ಇವರನ್ನು ಯಾವಾಗಲೂ ಆವರಿಸಿಕೊಂಡಿರುವುದರಿಂದ ಆತನ ಪ್ರಿಯರಾದ ಇವರು ನಿರ್ಭಯವಾಗಿ ವಾಸಿಸುವರು” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us