Bible Versions
Bible Books

Deuteronomy 33:16 (LITV) Literal Translation of the Holy Bible

Versions

KNV   ಭೂಮಿಯ ಅಮೂಲ್ಯವಾದವುಗಳಿಂದಲೂ ಅದರ ಸಂಪೂರ್ಣತೆಯಿಂದಲೂ ಕರ್ತನ ಕಡೆಯಿಂದ ಆಶೀರ್ವಾದ ಹೊಂದಲಿ; ಪೊದೆಯಲ್ಲಿ ವಾಸವಾಗಿ ದ್ದಾತನ ದಯೆಯು ಯೋಸೇಫನ ತಲೆಯ ಮೇಲೆಯೂ ತನ್ನ ಸಹೋದರರಿಂದ ಪ್ರತ್ಯೇಕವಾದವನ ತಲೆಯ ಮೇಲೆಯೂ ಬರಲಿ.
ERVKN   ಭೂಮಿಯು ಒಳ್ಳೆಯದನ್ನು ಯೋಸೇಫನಿಗೆ ಕೊಡಲಿ. ಯೋಸೇಫನು ತನ್ನ ಸಹೋದರರಿಂದ ಬೇರ್ಪಡಿಸಿಕೊಂಡಿರುವನು. ಆದುದರಿಂದ ಉರಿಯುವ ಪೊದೆಯಲ್ಲಿರುವ ಯೆಹೋವನು ಉತ್ತಮವಾದವುಗಳನ್ನು ಯೋಸೇಫನಿಗೆ ಕೊಡಲಿ.
IRVKN   ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆಯುವ ಫಲ ಇವೆಲ್ಲವುಗಳಲ್ಲಿ ಶ್ರೇಷ್ಠವಾದದ್ದೂ ಮತ್ತು (ಹೋರೇಬ್ ಬೆಟ್ಟದಲ್ಲಿನ) ಪೊದೆಯಲ್ಲಿ ವಾಸಿಸಿದಾತನ ದಯೆಯೂ ಯೋಸೇಫ್ ವಂಶದವರ ಪಾಲಿಗೆ ಬರಲಿ; ಅಣ್ಣತಮ್ಮಂದಿರಿಗೆ ಪ್ರಭುವಾಗಿರುವ ಮತ್ತು ಕುಲದವರ ಶಿರಸ್ಸಾಗಿರುವ ಇವನ ಮೇಲೆ ಆಶೀರ್ವಾದ ಉಂಟಾಗಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us