Bible Versions
Bible Books

Deuteronomy 33:22 (LITV) Literal Translation of the Holy Bible

Versions

KNV   ಅವನು ದಾನನ ವಿಷಯವಾಗಿ--ದಾನನು ಸಿಂಹದ ಮರಿಯೇ, ಬಾಶಾನಿನಿಂದ ಹಾರಿ ಬರುವನು ಎಂದು ಹೇಳಿದನು.
ERVKN   ಮೋಶೆಯು ದಾನನ ವಿಷಯವಾಗಿ ಹೀಗೆ ಹೇಳಿದನು: “ದಾನನು ಪ್ರಾಯದಸಿಂಹದ ಮರಿ; ಅವನು ಬಾಷಾನಿನಿಂದ ನೆಗೆಯುವನು.”
IRVKN   ದಾನ್ ಕುಲದ ವಿಷಯದಲ್ಲಿ, “ದಾನ್ ಕುಲವು ಬಾಷಾನ್ ಸೀಮೆಯಿಂದ ಹೊರಟು ಹಾರಿಬರುವ ಪ್ರಾಯದ ಸಿಂಹದಂತಿದೆ” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us