Bible Versions
Bible Books

Deuteronomy 33:29 (LITV) Literal Translation of the Holy Bible

Versions

KNV   ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ.
ERVKN   ಇಸ್ರೇಲೇ, ನೀವು ಆಶೀರ್ವದಿಸಲ್ಪಟ್ಟವರು. ನಿಮ್ಮ ದೇಶದ ಹಾಗೆ ಯಾವ ದೇಶವೂ ಇರದು. ಯೆಹೋವನು ನಿಮ್ಮನ್ನು ರಕ್ಷಿಸಿದನು. ಆತನು ನಿಮ್ಮನ್ನು ಕಾಪಾಡುವ ಬಲವಾದ ಗುರಾಣಿ. ಆತನು ನಿಮಗೆ ಶಕ್ತಿಯುತವಾದ ಖಡ್ಗ. ವೈರಿಗಳು ನಿಮಗೆ ಭಯಪಡುವರು. ನೀವು ಅವರ ಪವಿತ್ರ ಸ್ಥಳವನ್ನು ತುಳಿದುಬಿಡುವಿರಿ!”
IRVKN   “ಇಸ್ರಾಯೇಲರೇ, ನೀವು ಎಷ್ಟೋ ಧನ್ಯರು; ನಿಮ್ಮಷ್ಟು ಭಾಗ್ಯವಂತರು ಯಾರಿದ್ದಾರೆ? ನೀವು ಯೆಹೋವನ ಅನುಗ್ರಹದಿಂದ ಜಯವನ್ನು ಹೊಂದಿದವರು. ಆತನೇ ನಿಮ್ಮನ್ನು ಕಾಯುವ ಗುರಾಣಿಯು, ನಿಮ್ಮ ಗೌರವವನ್ನು ಕಾಪಾಡುವ ಕತ್ತಿಯೂ ಆಗಿದ್ದಾನೆ. ಆದ್ದರಿಂದ ನಿಮ್ಮ ಶತ್ರುಗಳು ನಿಮ್ಮ ಮುಂದೆ ಮುದುರಿಕೊಳ್ಳುತ್ತಾರೆ; ನೀವೋ ಅಥವಾ ಅವರ ಬೆನ್ನಿನ ಮೇಲೆ. ಅವರಿಗಿದ್ದ ಎತ್ತರವಾದ ಸೀಮೆಯಲ್ಲಿ ಜಯಶಾಲಿಗಳಾಗಿ ಸಂಚರಿಸುತ್ತೀರಿ” ಎಂಬುದೇ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us