Bible Versions
Bible Books

Ephesians 2:15 (LITV) Literal Translation of the Holy Bible

Versions

KNV   ಆತನು ಇದ್ದ ದ್ವೇಷವನ್ನು ಅಂದರೆ ಶಾಸನಗಳ ಆಜ್ಞೆಗಳುಳ್ಳ ನ್ಯಾಯಪ್ರಮಾಣವನ್ನು ತನ್ನ ಶರೀರದ ಮೂಲಕ ರದ್ದುಗೊಳಿಸಿ ಸಮಾಧಾನ ಮಾಡುವವನಾಗಿ ಉಭಯರನ್ನು ತನ್ನಲ್ಲಿ ಒಬ್ಬ ನೂತನ ಪುರಷನನ್ನಾಗಿ ಮಾಡಿದನು.
ERVKN   ಯೆಹೂದ್ಯರ ಧರ್ಮಶಾಸ್ತ್ರವು ಅನೇಕ ಆಜ್ಞೆಗಳನ್ನೂ ನಿಯಮಗಳನ್ನೂ ಹೊಂದಿತ್ತು. ಆದರೆ ಕ್ರಿಸ್ತನು ಧರ್ಮಶಾಸ್ತ್ರವನ್ನು ಅಂತಿಮಗೊಳಿಸಿದನು. ಯೆಹೂದ್ಯರನ್ನು ಮತ್ತು ಯೆಹೂದ್ಯರಲ್ಲದವರನ್ನು ತನ್ನಲ್ಲಿ ಒಂದು ಜನಾಂಗವನ್ನಾಗಿ ಮಾಡಿ ಶಾಂತಿಯನ್ನು ಸ್ಥಾಪಿಸಬೇಕೆಂಬುದೇ ಕ್ರಿಸ್ತನ ಉದ್ದೇಶವಾಗಿತ್ತು.
IRVKN   ಆತನು ಸಮಾಧಾನವನ್ನುಂಟು ಮಾಡುವವನಾಗಿ, ಉಭಯರನ್ನೂ ತನ್ನಲ್ಲಿ ರೋಮಾ. 6:4: ಒಂದುಗೂಡಿಸಿ ನೂತನ ಮಾನವನನ್ನಾಗಿ ನಿರ್ಮಿಸಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us