Bible Versions
Bible Books

Ephesians 6:21 (LITV) Literal Translation of the Holy Bible

Versions

KNV   ಆದರೆ ನನ್ನ ವಿಷಯಗಳು ನಿಮಗೆ ಸಹ ಗೊತ್ತಾ ಗುವ ಹಾಗೆಯೂ ನಾನು ಹೇಗಿದ್ದೇನೆಂದು ಪ್ರಿಯ ಸಹೋದರನೂ ಕರ್ತನಲ್ಲಿ ನಂಬಿಗಸ್ತನಾದ ಸೇವಕನೂ ಆಗಿರುವ ತುಖಿಕನು ನಿಮಗೆ ಎಲ್ಲವನ್ನೂ ತಿಳಿಸುವನು.
ERVKN   ನಮ್ಮ ಪ್ರಿಯ ಸಹೋದರನಾದ ತುಖಿಕನನ್ನು ನಿಮ್ಮ ಬಳಿಗೆ ಕಳುಹಿಸುತ್ತಿದ್ದೇನೆ. ಅವನು ಪ್ರಭುವಿನ ಸೇವೆಯಲ್ಲಿ ನಂಬಿಗಸ್ತನಾದ ಸೇವಕನಾಗಿದ್ದಾನೆ. ಇಲ್ಲಿಯ ಸಂಗತಿಗಳನ್ನೆಲ್ಲಾ ಅವನು ನಿಮಗೆ ತಿಳಿಸುವನು. ನಾನು ಇಲ್ಲಿ ಹೇಗಿದ್ದೇನೆ ಮತ್ತು ಏನು ಮಾಡುತ್ತಿದ್ದೇನೆ ಎಂಬುದು ಆಗ ನಿಮಗೆ ಗೊತ್ತಾಗುವುದು.
IRVKN   {ಕಡೆ ಮಾತುಗಳು} PS ಕೊಲೊ 4:7-9: ನನ್ನ ವಿಷಯಗಳು ನನ್ನ ಕೆಲಸಕಾರ್ಯಗಳು ನಿಮಗೆ ಗೊತ್ತಾಗುವ ಹಾಗೆ ಪ್ರಿಯ ಸಹೋದರನೂ ಕರ್ತನಲ್ಲಿ ನಂಬಿಗಸ್ತ ಸೇವಕನಾಗಿರುವ § ಅ. ಕೃ. 20:4. 2 ತಿಮೊ. 4:12; ತೀತ. 3:12: ತುಖಿಕನು ನಿಮಗೆ ಎಲ್ಲವನ್ನೂ ತಿಳಿಸಿಕೊಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us