Bible Versions
Bible Books

Ephesians 6:8 (LITV) Literal Translation of the Holy Bible

Versions

KNV   ಒಬ್ಬನು ದಾಸನಾಗಲಿ ಸ್ವತಂತ್ರನಾಗಲಿ ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತನಿಂದ ಹೊಂದುವನೆಂಬದನ್ನು ನೀವು ತಿಳಿದವರಾಗಿಯೇ ಇದ್ದೀರಿ.
ERVKN   ಒಳ್ಳೆಯದನ್ನು ಮಾಡುವ ಪ್ರತಿಯೊಬ್ಬನಿಗೂ ದೇವರು ಪ್ರತಿಫಲವನ್ನು ಕೊಡುತ್ತಾನೆಂಬುದನ್ನು ಜ್ಞಾಪಕದಲ್ಲಿಟ್ಟುಕೊಳ್ಳಿರಿ. ಪ್ರತಿಯೊಬ್ಬ ವ್ಯಕ್ತಿಯು ಅವನು ಸೇವಕನಾಗಿರಲಿ ಅಥವಾ ಸ್ವತಂತ್ರನಾಗಿರಲಿ ತಾನು ಮಾಡುವ ಒಳ್ಳೆಯ ಕಾರ್ಯಗಳಿಗೆ ಪ್ರತಿಫಲವನ್ನು ಹೊಂದುವನು.
IRVKN   ಯಾಕೆಂದರೆ ಗಲಾ. 3:28. ಕೊಲೊ 3:11. ಒಬ್ಬನು ದಾಸನಾಗಲಿ ಸ್ವತಂತ್ರನಾಗಲಿ § ಕೀರ್ತ 62:12. ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತನಿಂದ ಹೊಂದುವನೆಂಬುದನ್ನು ನೀವು ತಿಳಿದವರಾಗಿದ್ದೀರಿ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us