Bible Versions
Bible Books

Esther 6:4 (LITV) Literal Translation of the Holy Bible

Versions

KNV   ಆಗ ಅರಸನು--ಅಂಗಳದಲ್ಲಿ ಯಾರು ಅಂದನು. ಆಗ ಹಾಮಾನನು ಮೊರ್ದೆಕೈಗೋಸ್ಕರ ಸಿದ್ಧಮಾಡಿದ ಗಲ್ಲಿನ ಮರದಲ್ಲಿ ಅವನನ್ನು ಹಾಕುವ ಹಾಗೆ ಅರಸನ ಸಂಗಡ ಮಾತನಾಡಲು ಅರಮನೆಯ ಹೊರಗಿನ ಅಂಗಳದಲ್ಲಿ ಬಂದಿದ್ದನು.
ERVKN   ಅದೇ ಸಮಯದಲ್ಲಿ ಹಾಮಾನನು ಹೊರಾಂಗಣದಲ್ಲಿದ್ದನು. ಅವನು ತಾನು ತಯಾರಿಸಿಟ್ಟಿರುವ ಗಲ್ಲುಕಂಬದಲ್ಲಿ ಮೊರ್ದೆಕೈಯನ್ನು ಗಲ್ಲಿಗೆ ಹಾಕಲು ಅರಸನಿಂದ ಅಪ್ಪಣೆ ಪಡೆದುಕೊಳ್ಳಲು ಬಂದಿದ್ದನು. ಅರಸನು ಹೊರಾಂಗಣದಲ್ಲಿ “ಈಗ ತಾನೇ ಯಾರು ಬಂದರು?” ಎಂದು ಕೇಳಿದಾಗ
IRVKN   ಅರಸನು, “ಪ್ರಾಕಾರದಲ್ಲಿ ಯಾರಿದ್ದಾರೆ?” ಎಂದು ಕೇಳಿದನು. ಅಷ್ಟರಲ್ಲಿ ಹಾಮಾನನು ತಾನು ಸಿದ್ಧಮಾಡಿಸಿದ ಗಲ್ಲಿಗೆ ಮೊರ್ದೆಕೈಯನ್ನು ನೇತುಹಾಕಿಸುವುದಕ್ಕೆ ಅರಸನ ಅಪ್ಪಣೆ ಪಡೆದುಕೊಳ್ಳಬೇಕೆಂದು ಅರಮನೆಯ ಹೊರಗಣ ಪ್ರಾಕಾರದಲ್ಲಿ ಬಂದು ನಿಂತಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us