Versions
KNV ಆಗ ಮೋಶೆಯು ಯೆಹೋಶುವನಿಗೆ--ನೀನು ನಮ ಗಾಗಿ ಮನುಷ್ಯರನ್ನು ಆರಿಸಿಕೊಂಡು ಅಮಾಲೇಕ್ಯರ ಸಂಗಡ ಯುದ್ಧಮಾಡುವದಕ್ಕೆ ಹೊರಟುಹೋಗು; ನಾಳೆ ನಾನು ದೇವರ ಕೋಲನ್ನು ಕೈಯಲ್ಲಿ ಹಿಡಿದು ಕೊಂಡು ಗುಡ್ಡದ ಮೇಲೆ ನಿಂತುಕೊಳ್ಳುವೆನು ಅಂದನು.
ERVKN ಆದ್ದರಿಂದ ಮೋಶೆ ಯೆಹೋಶುವನಿಗೆ, “ಕೆಲವು ಪುರುಷರನ್ನು ಆರಿಸಿಕೊಂಡು, ನಾಳೆ ಅಮಾಲೇಕ್ಯರೊಡನೆ ಯುದ್ಧಮಾಡು. ನಾನು ಬೆಟ್ಟದ ತುದಿಯಲ್ಲಿ ನಿಂತು ಗಮನಿಸುವೆನು, ದೇವರು ನನಗೆ ಕೊಟ್ಟ ಊರುಗೋಲನ್ನು ನಾನು ಹಿಡಿದುಕೊಂಡಿರುವೆನು” ಎಂದು ಹೇಳಿದನು.
IRVKN ಆಗ ಮೋಶೆಯು ‡ ಯೆಹೋಶುವನು ಇಸ್ರಾಯೇಲರ ಸೇನಾಧಿಪತಿ. 33:11 ಅನ್ನು ನೋಡಿರಿ. ಯೆಹೋಶುವನಿಗೆ, “ನೀನು ನಮ್ಮ ಜನರಲ್ಲಿ ಕೆಲವರನ್ನು ಆರಿಸಿಕೊಂಡು ಅಮಾಲೇಕ್ಯರೊಡನೆ ಯುದ್ಧಮಾಡಬೇಕು. ನಾನು ನಾಳೆ ದೇವರ ಕೋಲನ್ನು ಕೈಯಲ್ಲಿ ಹಿಡಿದುಕೊಂಡು ಗುಡ್ಡದ ಮೇಲೆ ನಿಂತುಕೊಳ್ಳುವೆನು” ಎಂದು ಹೇಳಿದನು.