Versions
KNV ಅದಕ್ಕೆ ಮೋಶೆಯು ತನ್ನ ಮಾವನಿಗೆ--ದೇವರ ವಿಷಯದಲ್ಲಿ ಕೇಳುವದಕ್ಕಾಗಿ ಜನರು ನನ್ನ ಬಳಿಗೆ ಬರುತ್ತಾರೆ.
ERVKN ಆಗ ಮೋಶೆ ತನ್ನ ಮಾವನಿಗೆ, “ಜನರು ನನ್ನ ಬಳಿಗೆ ಬಂದು ದೇವರ ತೀರ್ಮಾನವನ್ನು ಕೇಳಬಯಸುತ್ತಾರೆ.
IRVKN ಮೋಶೆ ತನ್ನ ಮಾವನಿಗೆ, “ದೇವರ ನಡೆಸುವಿಕೆಯನ್ನು ತಿಳಿದುಕೊಳ್ಳುವುದಕ್ಕಾಗಿ ಜನರು ನನ್ನ ಹತ್ತಿರ ಬರುತ್ತಾರೆ.