Bible Versions
Bible Books

Exodus 18:9 (LITV) Literal Translation of the Holy Bible

Versions

KNV   ಇದಲ್ಲದೆ ಕರ್ತನು ಇಸ್ರಾ ಯೇಲ್ಯರಿಗೆ ಮಾಡಿದ ಎಲ್ಲಾ ಉಪಕಾರಕ್ಕಾಗಿಯೂ ಆತನು ಅವರನ್ನು ಐಗುಪ್ತ್ಯರ ಕೈಗಳಿಂದ ತಪ್ಪಿಸಿದ್ದ ಕ್ಕಾಗಿಯೂ ಇತ್ರೋವನು ಸಂತೋಷಪಟ್ಟನು.
ERVKN   ಯೆಹೋವನು ಇಸ್ರೇಲರಿಗೆ ಮಾಡಿದ ಒಳ್ಳೆಯ ಸಂಗತಿಗಳಿಗಾಗಿಯೂ ಈಜಿಪ್ಟಿನವರಿಂದ ಇಸ್ರೇಲರನ್ನು ಯೆಹೋವನು ಬಿಡುಗಡೆಗೊಳಿಸಿದ್ದಕ್ಕಾಗಿಯೂ ಇತ್ರೋನನು ಬಹಳ ಸಂತೋಷಪಟ್ಟನು.
IRVKN   ಯೆಹೋವನು ಐಗುಪ್ತ್ಯರ ಕೈಯಿಂದ ಇಸ್ರಾಯೇಲರನ್ನು ಬಿಡಿಸಿ ಅವರಿಗೆ ಉಪಕಾರವನ್ನು ಮಾಡಿದ್ದಕ್ಕಾಗಿ ಇತ್ರೋವನು ಸಂತೋಷ ಪಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us